ಕಾಣಿಯೂರು:ಅಂಗನವಾಡಿ ಕೇಂದ್ರಗಳಿಗೆ ಕಸ ಸಂಗ್ರಹಣೆಗೆ ಬುಟ್ಟಿ ವಿತರಣೆ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸ್ವಚ್ಛತಾ ದೃಷ್ಠಿಯಿಂದ ಕಸ ಸಂಗ್ರಹಣೆಗೆ ಬುಟ್ಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ, ಸದಸ್ಯೆ ಗಂಗಮ್ಮ ಗುಜ್ಜರ್ಮೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here