ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಜು.30ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಉಪಾಧ್ಯಕ್ಷ, ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸದಸ್ಯರು ಸಲಹೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here