ಪುತ್ತೂರು: ಕುರಿಯ ಗ್ರಾಮದ ಮಾಪಾಲ ನಿವಾಸಿ, ಪ್ರಗತಿ ಪರ ಕೃಷಿಕ ಮಾಪಾಲ ವಿಷ್ಣುಮೂರ್ತಿ ಹೊಳ್ಳ (86ವ) ಆ.1ರಂದು ಸ್ವಗೃಹದಲ್ಲಿ ನಿಧನರಾದರು.

ಕುರಿಯ ಉಳ್ಳಾಲ ಮಹಾವಿಷ್ಣುಮೂರ್ತಿ ದೇವಸ್ಥಾನದ ಟ್ರಸ್ಟಿಯಾಗಿ ಹಿಂದೆ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ರಾಜೀವಿ ಹೊಳ್ಳ, ಪುತ್ರಿ ಕಳಸ ಗ್ರಾಮ ಪಂಚಾಯತ್ ಸದಸ್ಯೆ ಅನುರಾಧ, ಪುತ್ರರಾದ ಕೋಲಾರದಲ್ಲಿ ಉದ್ಯಮಿಯಾಗಿರುವ ಹರೀಶ್ ಹೊಳ್ಳ, ವಿಜಯ ಕರ್ನಾಟಕದ ರೆಸ್ಪಾನ್ಸ್ ವಿಭಾಗದ ಮುಖ್ಯ ಉಪ ಸಂಪಾದಕ ಯೋಗೀಶ ಹೊಳ್ಳ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here