ನಾಳೆ(ಆ.9): ಗೋಳಿತ್ತೊಟ್ಟು ಗ್ರಾಮಸಭೆ

0

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.9ರಂದು ಬೆಳಿಗ್ಗೆ 10.30ಕ್ಕೆ ಗೋಳಿತ್ತೊಟ್ಟು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಗೌಡ, ಉಪಾಧ್ಯಕ್ಷೆ ಶೋಭಲತಾ, ಪಿಡಿಒ ಜಗದೀಶ ನಾಯ್ಕ್, ಕಾರ್ಯದರ್ಶಿ ಚಂದ್ರಾವತಿ ಎನ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here