ನಾಳೆ(ಆ.9): ಕೊಯಿಲ ಗ್ರಾಮಸಭೆ

0

ರಾಮಕುಂಜ: ಕೊಯಿಲ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.9ರಂದು ಬೆಳಿಗ್ಗೆ10.30ಕ್ಕೆ ಕೊಯಿಲ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಹರ್ಷಿತ್‌ಕುಮಾರ್, ಉಪಾಧ್ಯಕ್ಷೆ ಕಮಲಾಕ್ಷಿ, ಪಿಡಿಒ ಪಮ್ಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here