ರಾಮಕುಂಜ : ಉಚಿತ ಕಂಪ್ಯೂಟರ್ ಕೊಡುಗೆ

0

ರಾಮಕುಂಜ; ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯವರು ಉಚಿತ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವಿಖ್ಯಾತ್‌ರವರು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಸುಷ್ಮಾ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್ ಪ್ರಾಸ್ತವಿಕ ಮಾತುಗಳ ಮೂಲಕ ಕಾರ್ಯಕ್ರಮದ ಉದ್ದೇಶವನ್ನು ಹೇಳಿದರು. ಶಿಕ್ಷಕಿ ಶೋಭಾ ಕುಮಾರಿ ಸ್ವಾಗತಿಸಿ, ಶಿಕ್ಷಕ ಪವನ್ ವಂದಿಸಿದರು. ವಿದ್ಯಾರ್ಥಿಗಳಾದ ಧೃತಿ ಪ್ರಾರ್ಥಿಸಿ, ಅಶ್ವಥಿ ನಿರೂಪಿಸಿದರು.

LEAVE A REPLY

Please enter your comment!
Please enter your name here