ನಾಳೆ(ಆ.11ರಂದು) ಆರೋಗ್ಯ ಸಚಿವರಿಂದ ತಾಲೂಕು ಆರೋಗ್ಯ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ

0

ಪುತ್ತೂರು: ಆರೋಗ್ಯ ಸಚಿವರು ಮತ್ತು ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆ.11ರಂದು ಪುತ್ತೂರು ತಾಲೂಕು ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ಕುಮಾರ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here