ವಾಣಿಜ್ಯ ತೆರಿಗೆ ಇಲಾಖಾ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು : ಇಲ್ಲಿನ ವಾಣಿಜ್ಯ ತೆರಿಗೆ ಇಲಾಖಾ ಕಛೇರಿಯಲ್ಲಿ 77 ನೆಯ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಲಾಯಿತು. ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕೆ.ಜಿ.ಪ್ರಶಾಂತ್ ಧ್ವಜಾರೋಹಣ ಮಾಡಿ ,ಶುಭ ಹಾರೈಸಿದರು.


ವಾಣಿಜ್ಯ ತೆರಿಗೆ ಅಧಿಕಾರಿ ಮಹೇಶ್ ಮತ್ತು ಎಲ್ಲಾ ಸಿಬ್ಬಂದಿಗಳು ಹಾಗೂ ನಿವೃತ್ತ ಸಿಬ್ಬಂದಿಗಳು ಈ ವೇಳೆ ಹಾಜರಿದ್ದರು.

LEAVE A REPLY

Please enter your comment!
Please enter your name here