
ಪುತ್ತೂರು: ನೆಹರೂನಗರ ರಕ್ತೇಶ್ವರಿ ವಠಾರದ ಅಂಗನವಾಡಿ ಕೇಂದ್ರದಲ್ಲಿ ನಿವೃತ್ತ ರ್ಯಾಂಕ್ ಹವಾಲ್ದಾರ್ ಸಿದ್ದಣ್ಣ ಗೌಡ ಹಾಗೂ ಶಹರಿ ರೋಜ್ಗಾರ್ನ ಪ್ರತಿನಿಧಿ ಅರುಣಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರಮೀಳಾ ಹಾಗೂ ಸದಸ್ಯರು, ಸ್ತ್ರಿಶಕ್ತಿ ಸಂಘದ ಸದಸ್ಯರು, ಶಹರಿ ರೋಜ್ಗಾರ್ನ ಸದಸ್ಯರು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರಮಾ ಎಮ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.