ಮಾಣಿ ಯುವಕ ಮಂಡಲದ ವತಿಯಿಂದ ಮಾಣಿ ಗಾಂಧಿ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ

0

ವಿಟ್ಲ: ಮಾಣಿ ಯುವಕ ಮಂಡಲದ ವತಿಯಿಂದ ಮಾಣಿ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಧ್ವಜಾರೋಹಣಗೈದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ.ಕೆ.ಮಾಣಿ, ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಯುವಕ ಮಂಡಲದ ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದಯಾನಂದ ಪೂಜಾರಿ, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here