ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಆಡಳಿತ ಮಂಡಳಿ ಅಧ್ಯಕ್ಷ ದಯಾನಂದ ರೈ ಮನವಳಿಕೆ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ನೋಟರಿ ವಕೀಲರಾದ ಸುಂದರ ಗೌಡ, ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಭಟ್, ಆಡಳಿತ ಮಂಡಳಿಯ ಸದಸ್ಯರಾದ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ತಾರನಾಥ ರೈ ನಗ್ರಿ, ದಯಾನಂದ ಗೌಡ ಆಲಡ್ಕ, ವಿಜಯಕುಮಾರ್ ರೈ ಮನವಳಿಕೆ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶ್ರೀನಾಥ್ ಗೌಡ ಕೇವಳ,ಹುಕ್ರಪ್ಪ ಕಮಿತ್ತಿಲು,ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ನವೀನ್ ರೈ ಅವರು ಅತಿಥಿಗಳನ್ನು ಸ್ವಾಗತಿಸಿದರು , ಮುಖ್ಯ ಗುರುಗಳಾದ ಶ್ರೀಪತಿ ರಾವ್ ಅವರು ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕಿ ರೂಪ ಅವರು ಕಾರ್ಯಕ್ರಮ ನಿರೂಪಿಸಿದರು. ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here