ಆ.19(ನಾಳೆ): ವಿದ್ಯುತ್ ನಿಲುಗಡೆ

0

ಪುತ್ತೂರು: 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಲ್ಲಿ ಯುಜಿ ಕೇಬಲ್ ಕಾಮಗಾರಿ ಹಾಗೂ ವಿದ್ಯುತ್ ಮಾರ್ಗ ನಿರ್ವಹಣೆ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಶಾಂತಿಗೋಡು, ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ಉಪ್ಪಿನಂಗಡಿ ಓಲ್ಡ್, ರಾಮಕುಂಜ, ಕೆದಿಲ, ಕಬಕ ಮತ್ತು ವಾಟರ್ ಸಪ್ಲೈ ಫೀಡರ್‌ನಲ್ಲಿ ಆ.19 ಶನಿವಾರದಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು, ಕೊಯಿಲ, ರಾಮಕುಂಜ, ನೆಕ್ಕಿಲಾಡಿ, ಶಾಂತಿಗೋಡು, ಬಲ್ನಾಡು, ಬನ್ನೂರು, ಕಬಕ, ಪಡ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ನರಿಮೊಗ್ರು, ಕೊಡಿಪ್ಪಾಡಿ ಮತ್ತು ಕಸಬಾ ಗ್ರಾಮಗಳ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here