ಪಾಪೆಮಜಲು ಶಾಲಾ ಎಸ್‌ಡಿಎಂಸಿ ಸದಸ್ಯ ಚಂದ್ರಶೇಖರ ಬಲ್ಯಾಯರಿಂದ ಶಾಲೆಗೆ ಇನ್ವರ್ಟರ್ ಕೊಡುಗೆ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಸದಸ್ಯ ಚಂದ್ರಶೇಖರ ಬಲ್ಯಾಯ ಅವರು ಶಾಲೆಗೆ ಅಗತ್ಯವಿರುವ ಇನ್ವರ್ಟರ್ ಮತ್ತು ಬ್ಯಾಟರಿಯನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಅವರ ಸಮ್ಮುಖದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮೋನಪ್ಪ ಪೂಜಾರಿ ಬಿ ಅವರಿಗೆ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here