ಕೋಡಿಂಬಾಡಿಯಲ್ಲಿ ಮಹಿಳೆ ಆತ್ಮಹತ್ಯೆ

0

ಪುತ್ತೂರು: ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ಜಯರಾಮ ಗೌಡ ಎಂಬವರ ಪತ್ನಿ ದಿವ್ಯಾ(30ವ) ಎಂಬವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.20ರಂದು ನಡೆದಿದೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here