ಆ.22: ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ   

0

ನಿಡ್ಪಳ್ಳಿ: ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಎ.ರಾಧಾಕೃಷ್ಣ ರೈ ಇವರ ಅಧ್ಯಕ್ಷತೆಯಲ್ಲಿ ಆ.22 ರಂದು ಬೆಳಿಗ್ಗೆ ಗಂಟೆ 10 ಕ್ಕೆ ಸಂಘದ ಆವರಣದಲ್ಲಿ ಜರಗಲಿದೆ ಎಂದು ಸಂಘದ ಕಾರ್ಯದರ್ಶಿ ದಯಾಮಣಿ ಎಸ್.ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here