ಕಡಬ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಸ್ಪರ್ಧೆ- ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

0

ಕಡಬ: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಪಂದ್ಯಾಟವು ಆಗಸ್ಟ್ 17ರಂದು ಕುಲ್ಕುಂದದಲ್ಲಿ ಜರಗಿತು. ಇದರ ಬಾಲಕರ ವಿಭಾಗದಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಜೋತ್ ಎನ್.ಕೆ (7ನೇ) , ನಮನ್ (7ನೇ) ಮತ್ತು ಸ್ವಸ್ತಿಕ ರಾಮ ಯು (6ನೇ) ಇವರ ತಂಡವು ಪ್ರಥಮ ಬಹುಮಾನ ಗಳಿಸಿದೆ. ಇವರು ತಾಲ್ಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here