ಪುತ್ತೂರು: ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯು ಅ.18ರಂದು ಸೈಂಟ್ ಮೀರಾ ಆಂಗ್ಲ ಮಾಧ್ಯಮ ಶಾಲೆ ಬೆಳಗಾವಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಿಶೋರ ವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ 9ನೇ ತರಗತಿಯ ಪ್ರಣೀತಕೃಷ್ಣ ಅವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಆ.ಮಾ ಶಾಲೆಯ ಪ್ರಣೀತಕೃಷ್ಣ ದ್ವಿತೀಯ ಸ್ಥಾನ