ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿಯೇ ಮಹಿಳೆಗೆ ಚೂರಿ ಇರಿತ !

0

ಪುತ್ತೂರು: ಮಹಿಳಾ ಪೊಲೀಸ್ ಸ್ಟೇಷನ್ ಬಳಿಯೇ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬರು ಚೂರಿಯಿಂದ ಚುಚ್ಚಿದ ಘಟನೆ ಆ.24ರಂದು ಮಧ್ಯಾಹ್ನ ನಡೆದಿದೆ.
ಗಾಯಾಳು ಮಹಿಳೆಯನ್ನು ಪೊಲೀಸರೇ ಆಸ್ಪತ್ರೆಗೆ ಕರೆದೊಯ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಮೇಲ್ನೋಟಕ್ಕೆ ಬೈಕ್ ನಿಂದ ಬಂದ ವ್ಯಕ್ತಿಯಿಂದ ಈ ಕೃತ್ಯ ಎಸೆಯಲಾಗಿದೆ.ಇರಿತಕ್ಕೊಳಗಾದ ಯುವತಿಯನ್ನು ವಿಟ್ಲ ಮೂಲದ ಗೌರಿ(20.ವ) ಎಂದು ಗುರುತಿಸಲಾಗಿದೆ. ಚೂರಿಯಿಂದ ಗೌರಿಯ ಹತ್ಯೆಗೆ ಯತ್ನಿಸಿದ ಯುವಕ ಕುತ್ತಿಗೆಗೆ ಚೂರಿ ಇರಿದು ಬಳಿಕ ತಾನು ಬಂದಿದ್ದ ಬೈಕ್‌ ನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here