ಕುಕ್ಕಾಜೆ ಶ್ರೀ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

0

ವಿಟ್ಲ: ಕುಕ್ಕಾಜೆ ಶ್ರೀ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಮಹಿಳಾ ಸಂಘ ದ ವತಿಯಿಂದ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀಕೃಷ್ಣ ಗುರೂಜಿಯವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಈ ಸಂಧರ್ಭದಲ್ಲಿ ಮಹಿಳಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here