ಬಿಳಿನೆಲೆ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆ

0

ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆ ಗ್ರಾ ಪಂ ಅಧ್ಯಕ್ಷೆ ಶಾರದ ದಿನೇಶ್ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.ಆ.30ರಂದು ಚಾಲನೆಗೊಳ್ಳಲಿರುವ ಗೃಹ ಲಕ್ಷ್ಮೀ ಯೋಜನೆಯ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ಏರ್ಪಡಿಸುವ ಬಗ್ಗೆ ಚರ್ಚಿಸಲಾಯಿತು.

15ನೇ ಹಣಕಾಸು ಯೋಜನೆಯ ಕ್ರಿಯಾಯೋಜನೆ ಬಗ್ಗೆ ಮಂಜೂರಾತಿ ಪಡೆಯಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಶಿವಶಂಕರ್ ಕೆ, ಸದಸ್ಯರಾದ ಸುಧೀರ್‌ ಕುಮಾರ್ ಶೆಟ್ಟಿ, ಚಂದ್ರಾವತಿ, ಸತೀಶ್ ಕೆ, ಬೇಬಿ, ಭವ್ಯಶ್ರೀ, ಶಾರದ ಮುಂಗ್ಲಿಮಜಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here