ಆ.31 : ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಸವಣೂರು : ಪಾಲ್ತಾಡಿ ಗ್ರಾಮದ ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಆ.31ರಂದು ಸಂಘದ ಆವರಣದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಜಯಪ್ರಕಾಶ್ ಎನ್.ಆರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಂಘದ ಸದಸ್ಯರು ಪಾಲ್ಗೊಂಡು ಸಲಹೆ ಸೂಚನೆ ನೀಡುವಂತೆ ಸಂಘದ ಕಾರ್ಯದರ್ಶಿ ಕೋಮಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here