ಪುತ್ತೂರು ನಗರ ಪೊಲೀಸ್ ಠಾಣೆಯ ಉದಯ ಕುಮಾರ್ ಸುಳ್ಯಕ್ಕೆ ವರ್ಗಾವಣೆ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉದಯ ಕುಮಾರ್ ಅವರು ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಮೂಲತಃ ಸುಳ್ಯ ಅರಂಬೂರು ನಿವಾಸಿಯಾಗಿರುವ ಉದಯ ಕುಮಾರ್ ಅವರು ಮಂಗಳೂರು ಕದ್ರಿ ಪೊಲೀಸ್ ಠಾಣೆ, ಎಸ್.ಪಿ. ಕಚೇರಿ, ಬಂಟ್ವಾಳ, ಪುತ್ತೂರು ಅರಣ್ಯ ಸಂಚಾರಿ ದಳ, ಪುತ್ತೂರು ನಗರ ಪೊಲೀಸ್ ಠಾಣೆ, ಡಿಸಿಐಬಿ ವಿಭಾಗದಲ್ಲ ಕರ್ತವ್ಯ ನಿರ್ವಹಿಸಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಿಂದ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here