ಸರಕಾರಿ ಆಸ್ಪತ್ರೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಜನ್ಮದಿನಾಚರಣೆ- ರೋಗಿಗಳಿಗೆ ಹಣ್ಣು ಹಂಪಲು ನೀಡಿ ಆಚರಣೆ September 2, 2023 0 FacebookTwitterWhatsApp ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ತನ್ನ ಜನ್ಮ ದಿನದಂದು ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿ ಹಣ್ಣು ಹಂಪಲು ನೀಡಿ ಆಚರಿಸಿದರು. ರೋಗಿಗಳು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವಂತೆ ಆಶಿಸಿದರು.