ಪುತ್ತೂರು ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸನ್ಮಾನ September 2, 2023 0 FacebookTwitterWhatsApp ಪುತ್ತೂರು: ಪುತ್ತೂರು ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಸೆ.1ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಬಿ.ಕೆ ಶ್ರೀಮತಿಯವರು ರಕ್ಷೆಯನ್ನು ಕಟ್ಟಿ ಸನ್ಮಾನಿಸಿದರು.