ವಿಮೆನ್ ಇಂಡಿಯಾ ಮೂವ್‌ಮೆಂಟ್ ಪುತ್ತೂರು ಸಮಿತಿ ಅಸ್ತಿತ್ವಕ್ಕೆ

0

ಅಧ್ಯಕ್ಷರಾಗಿ ಝಾಹಿದ ಸಾಗರ್; ಪ್ರಧಾನ ಕಾರ್ಯದರ್ಶಿ: ಸೌದಾ ಮಠ

ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಪುತ್ತೂರು ತಾಲೂಕು ಸಮಿತಿ ರಚನೆಯನ್ನು ಉಪ್ಪಿನಂಗಡಿಯಲ್ಲಿ ನಡೆಸಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷರಾದ ನೌರೀನ್ ಆಲಂಪಾಡಿ ನೇತೃತ್ವದಲ್ಲಿ ನೂತನ ಸಮಿತಿ ರಚಿಸಲಾಯಿತು.


ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಝಾಹಿದ ಸಾಗರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಝರಿನಾ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಸೌದಾ ಮಠ, ಜೊತೆ ಕಾರ್ಯದರ್ಶಿಯಾಗಿ ಫಾತಿಮಾ ನಿರ್ಮ, ಕೋಶಾಧಿಕಾರಿಯಾಗಿ ಫಾಹಿನ ನಝೀರ್ ಆಯ್ಕೆಯಾದರು.


ಸದಸ್ಯರುಗಳಾಗಿ ಝುಹರ ಬನ್ನೂರು, ಫೌಝಿಯಾ, ಅಸ್ಮ, ನಫೀಸ ಮಠ, ಸಫ್ರೀನಾ ಉಪ್ಪಿನಂಗಡಿ, ಮುಂತಾಝ್ ಇಕ್ಬಾಲ್, ಶಂನಾಝ್, ಶಾಹಿದ, ನಸೀಮಾ ಕೆ ಎಂ, ನುಸ್ರತ್ ಕುದ್ರಡ್ಕ ಆಯ್ಕೆಯಾದರು.ಸಭೆಯನ್ನುದ್ದೇಶಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾದ್ಯಕ್ಷರಾದ ನೌರಿನ್ ಆಲಂಪಾಡಿ ಮಾತಾಡಿದರು. ಝಾಹಿದ ಸಾಗರ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here