ಸೆ.6: ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಆಲಂಕಾರು: ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ.6ರಂದು ಬೆಳಿಗ್ಗೆ 10:30ಕ್ಕೆ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ ಅಧ್ಯಕ್ಷತೆಯಲ್ಲಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ಸಂಘದ ಸದಸ್ಯರೆಲ್ಲರೂ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಗಣೇಶ್ ರೈ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here