ಸೆ.6: ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮೊಸರುಕುಡಿಕೆ ಉತ್ಸವ

0

ಪುತ್ತೂರು: ಬನ್ನೂರು ಕುಂಟ್ಯಾನ ಶ್ರೀ ಕೃಷ್ಣ ಯುವಕ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ 19ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ಸೆ.6ರಂದು ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here