ಪುತ್ತೂರು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯಾ ತಾಯಿಯ ಭೇಟಿ

0

ಪುತ್ತೂರು : ಸೌಜನ್ಯಾ ಪರ ಹೋರಾಟಗಾರ ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ತಾಯಿ ಕುಸುಮಾವತಿ ಅವರನ್ನು ಪುತ್ತೂರಿನ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಪದಾಧಿಕಾರಿಗಳು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸೌಜನ್ಯಾ ಪರ ಹೋರಾಟದಲ್ಲಿ ಸಂಪೂರ್ಣ ಬೆಂಬಲ ನೀಡುವುದಾಗಿ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here