ನಾಳೆ(ಸೆ.7): ಪರ್ಪುಂಜ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಪರ್ಪುಂಜ ಹಾಲು ಉತ್ಪಾದಕರ ಸಹಕಾರ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.7 ರಂದು ಬೆಳಿಗ್ಗೆ 11 ಕ್ಕೆ ಸಂಘದ ಕಛೇರಿಯ ಎದುರು ಭಾಗದಲ್ಲಿರುವ ರಾಜ್ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಗೆ ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯಕ್ಕೆ ಆಗಮಿಸಿ ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸೂಕ್ತ ಸಲಹೆ ನೀಡಿ ಸಹಕರಿಸುವಂತೆ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಸರೋಜ ಆರ್.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here