ದೋಳ್ಪಾಡಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ, ಗುರುವಂದನಾ ಕಾರ್ಯಕ್ರಮ

0

ಕಾಣಿಯೂರು: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ದೋಳ್ಪಾಡಿಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಕಾರ್ಯಕ್ರಮ ನಡೆಯಿತು.ಶಾಲಾ ಎಸ್.ಡಿ.ಎಂ .ಸಿ ಅಧ್ಯಕ್ಷ ದಯಾನಂದ ಕೂರೇಲು, ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪರವ, ಮುಖ್ಯ ಗುರುಗಳಾದ ಜಯಣ್ಣ.ಎಸ್ ಮತ್ತು ಶಿಕ್ಷಕಿಯರಾದ ಚಂಚಾಲಾಕ್ಷಿ, ಕಲಾವತಿ,ಸೌಮ್ಯ, ಕೃತಿ ಉಪಸ್ಥಿತರಿದ್ದರು.
ಗುರುವಂದನೆ ಕಾರ್ಯಕ್ರಮವು ಗಿಡ ನೆಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.


ಗ್ರಾ.ಪಂ.ಸದಸ್ಯರಾದ ಲೋಕಯ್ಯ ಪರವ ಹಾಗೂ ವಿದ್ಯಾರ್ಥಿಗಳು ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನೆರವೇರಿಸಿ, ಬಹುಮಾನ ವಿತರಿಸಿದರು. ಶಾಲಾ ಮಂತ್ರಿಯಾದ ಪೂಜಾ.ಕೆ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here