ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವೆಬ್‌ಸೈಟ್ ಲೋಕಾರ್ಪಣೆ

0

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವೆಬ್‌ಸೈಟ್ ಅನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಮಾನ್ಯ ಶಿವರಾಜ್ ತಂಗಡಗಿ ಅವರು ಲೋಕಾರ್ಪಣೆ ಮಾಡಿದರು.


ಈ ವೆಬ್ ಸೈಟನ್ನು ಯುವ ಸಾಫ್ಟ್ವೇರ್ ಇಂಜಿನಿಯರ್ ಪ್ರಮೀತ್ ರಾಜ್ ಕಟ್ಟತಾರು ಕೊಡುಗೆಯಾಗಿ ನಿರ್ಮಿಸಿ ಕೊಟ್ಟಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅದ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಡಾ| ಹರ್ಷಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here