ಸೆ.10: ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ನ ವಾರ್ಷಿಕ ಮಹಾಸಭೆ

0

ಪುತ್ತೂರು: ಬೆಂಗಳೂರಿನ ಹಾವನೂರು ಬಡಾವಣೆಯ ಹೆಸರಘಟ್ಟ ಮುಖ್ಯರಸ್ತೆಯ ಸೌಂದರ್ಯ ಆರ್ಕೆಡ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಪುತ್ತೂರಿನ
ಎಸ್‌ಬಿಬಿ ಸೆಂಟರ್ ನಲ್ಲಿ ಶಾಖೆಯನ್ನು ಹೊಂದಿರುವ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.10ರಂದು ಬೆಂಗಳೂರಿನ ಹಾವನೂರು ಬಡಾವಣೆಯಲ್ಲಿರುವ ಸೌಂದರ್ಯ ಶಾಲೆಯ ಆವರಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಮಂಜಪ್ಪ ಪಿ. ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ ಬಿ.ವಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here