ಸೆ.11: ಆರ್ಯಾಪು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0


ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯದಲ್ಲಿರುವ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿರವರ ಅಧ್ಯಕ್ಷತೆಯಲ್ಲಿ ಸಹಕಾರಿ ಸಂಘದ ಪ್ರಧಾನ ಕಛೇರಿಯ ಸಭಾಭವನದಲ್ಲಿ ಸೆ.11 ರಂದು ಜರಗಲಿದೆ. ಸದಸ್ಯರು ಮಹಾಸಭೆಯಲ್ಲಿ ಹಾಜರಾಗಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here