ಕುದ್ದುಪದವು: ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಇಬ್ಬರು ಗಂಭೀರ

0

ವಿಟ್ಲ : ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವು ಸಮೀಪ ನಡೆದಿದೆ.ಮೈರ ಮೂಲದ ಕುದ್ದುಪದವು ನಿವಾಸಿ ಸಂಜೀವ ಬೆಳ್ಚಡರವರ ಪುತ್ರ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ.

ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here