ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್‌ನಲ್ಲಿ ತ್ರೋಬಾಲ್ ಪಂದ್ಯಾಟ

0

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಮತ್ತು ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ವತಿಯಿಂದ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ತ್ರೋಬಾಲ್ ಪಂದ್ಯಾಟ 2023-24 ಜನಪ್ರಿಯ ಶಾಲಾ ಮೈದಾನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಜನಪ್ರಿಯ ಅಧ್ಯಕ್ಷೆ ಫಾತಿಮಾ ನಸ್ರಿನಾ ಬಶೀರ್ ಉದ್ಘಾಟಿಸಿದರು. ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡತ್ತಾರ್ ಕಾರ್ಯಕ್ರಮಕ್ಟ್ಲ ಕ್ಲಷ್ಟರ್ ದೈಹಿಕ ಶಿಕ್ಷಣ ನೋಡಲಾಧಿಕಾರಿ ರಾಜೇಂದ್ರ ರೈ, ದ.ಕ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಪಡಿಬಾಗಿಲು, ಸಿಆರ್‌ಪಿ ಜ್ಯೋತಿ, ಜನಪ್ರಿಯ ಸೆಂಟ್ರಲ್ ಸ್ಕೂಲ್ ನಿರ್ದೇಶಕ ನೌಸೀನ್ ಬದ್ರಿಯಾ, ಪ್ರಾಂಶುಪಾಲ ಲಿಬಿನ್ ಝೇವಿಯರ್, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಉಪಸ್ಥಿತರಿದ್ದರು.
ಶಿಕ್ಷಕಿ ಝರೀನ ಸ್ವಾಗತಿಸಿದರು. ಅರ್ಚನ ವೇಗಸ್ ವಂದಿಸಿದರು. ದಿವ್ಯಾ ನಿರೂಪಿಸಿದರು.

LEAVE A REPLY

Please enter your comment!
Please enter your name here