ಕೆಯ್ಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಕೆಯ್ಯೂರು: ಕೆಯ್ಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಬೆಳಿಗ್ಗೆ 10.30ಕ್ಕೆ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here