ಚಿತ್ರಕಲಾ ಸ್ಪರ್ಧೆ-ಪುತ್ತೂರು ಡಾ ಕೆ ಶಿವರಾಮ ಕಾರಂತ ಸ.ಪ್ರೌಢಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಜಿಲ್ಲಾ ಮಟ್ಟಕ್ಕೆ

0

ಪುತ್ತೂರು:ಪುತ್ತೂರು ಡಾ ಕೆ ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಪ್ರಾಚ್ಯ ಪ್ರಜ್ಞೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

LEAVE A REPLY

Please enter your comment!
Please enter your name here