




ನೆಲ್ಯಾಡಿ: ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16ರಂದು ಪೂರ್ವಾಹ್ನ ೧೧ಕ್ಕೆ ನೆಲ್ಯಾಡಿಯಲ್ಲಿರುವ ಸಂಘದ ಕೇಂದ್ರ ಕಚೇರಿಯ ಆವರಣದಲ್ಲಿ ಸಂಘದ ಅಧ್ಯಕ್ಷ ಬಿ.ಪ್ರಸಾದ್ ಕೌಶಲ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶಶಿಪ್ರಭಾ ಕೆ.,ರವರು ತಿಳಿಸಿದ್ದಾರೆ.













