ನಿಡ್ಪಳ್ಳಿ: ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಅಕ್ಟೋಬರ್ ತಿಂಗಳ 15 ರಿಂದ 24 ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.17 ರಂದು ದೇವಸ್ಥಾನದಲ್ಲಿ ನಡೆಯಿತು.

  ನಿವೃತ್ತ ಮುಖ್ಯ ಗುರು ಉದಯಕುಮಾರ್ ಶರವು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರ್ಚಕ ನವೀನ್ ಹೆಬ್ಬಾರ್ ಪ್ರಾರ್ಥಿಸಿದರು. ಅಚಲ್ ನಿಡ್ಪಳ್ಳಿ ಗುತ್ತು, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ನವರಾತ್ರಿ ಉತ್ಸವ ಸಮಿತಿಯ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.  

LEAVE A REPLY

Please enter your comment!
Please enter your name here