ನಾಳೆ(ಸೆ.22) :ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು ಸೆ.22 ರಂದು ಬೆಳಿಗ್ಗೆ ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣರವರ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಗೆ ಸರ್ವ ಸದಸ್ಯರ ಕ್ಲಪ್ತ ಸಮಯದಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ನೀಡುವಂತೆ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಂಸಾವತಿ ಕೆ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here