ಪಾಣಾಜೆ ವಿವೇಕ ಹಿ.ಪ್ರಾ ಶಾಲಾ ಶಿಕ್ಷಕ ರಕ್ಷಕ ಸಂಘದ ಸಮಿತಿ ರಚನೆ

0

ನಿಡ್ಪಳ್ಳಿ; ಪಾಣಾಜೆ ವಿವೇಕ ಹಿರಿಯ ಪ್ರಾಥಮಿಕ ಶಾಲೆಯ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯ ಅಬೂಬಕ್ಕರ್ ಕಲ್ಲಪದವು ಹಾಗೂ ಉಪಾಧ್ಯಕ್ಷರಾಗಿ ಪ್ರಸಾದ್ ರೈ.ಎಸ್ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸುನೀತಿ ನಾಗರಾಜನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here