ಸೆ.23: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವಾರ್ಷಿಕ ಮಹಾಸಭೆ

0

ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 85ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಬೆ.10.30ಕ್ಕೆ ಸಂಘದ ಅಧ್ಯಕ್ಷ ಭಾಸ್ಕರ್ ಎಸ್.ಗೌಡ ಇಚ್ಲಂಪಾಡಿರವರ ಅಧ್ಯಕ್ಷತೆಯಲ್ಲಿ ಪುತ್ತೂರು ಸಹಕಾರಿ ಟೌನ್ ಬ್ಯಾಂಕಿನ ಸಭಾಂಗಣದಲ್ಲಿ ಜರಗಲಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ಶೇಖರ ಯಂರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here