ನಾಣಿಲ ಶಾಲೆಯಲ್ಲಿ ಗಾಂಧೀ ಜಯಂತಿ, ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲೆಯಲ್ಲಿ ಗಾಂಧೀ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ಅ 2ರಂದು ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ದಲಾರಿ, ಶಾಲಾ ಮುಖ್ಯಗುರು ಪದ್ಮಯ್ಯ ಗೌಡ, ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಕುಸುಮಾವತಿ ಹಾಗೂ ಎಸ್. ಡಿ. ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here