ಕೊಂಡಾಡಿ ಕೊಪ್ಪ ಶಾಲೆಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

0

ಕಾಣಿಯೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಆಚರಿಸಲಾಯಿತು.

ಹಿರಿಯರಾದ ಹುಕ್ರಪ್ಪ ಕಮಿತ್ತಿಲು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಕಮಿತ್ತಿಲು ಮಾಜಿ ಅಧ್ಯಕ್ಷ ಶೀನಪ್ಪ ಕುಂಬಾರ ಮೊದಲಾದವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಶಾಲಾ ಮುಖ್ಯಗುರು ಜಯಂತ ವೈ ಸ್ವಾಗತಿಸಿ, ಶಿಕ್ಷಕಿ ನಳಿನಾಕ್ಷಿ ವಂದಿಸಿದರು.ಶಿಕ್ಷಕಿ ಸುನೀತಾ ನಿರೂಪಿಸಿದರು.

LEAVE A REPLY

Please enter your comment!
Please enter your name here