ನಾಳೆ(ಅ.4): ವಿಷನ್ ಐ ಕೇರ್ ಅಪ್ಟಿಕಲ್ಸ್ ವತಿಯಿಂದ ಉಚಿತ ಕಣ್ಣು ಪರೀಕ್ಷಾ ಶಿಬಿರ

0

ಪುತ್ತೂರು: ಇಲ್ಲಿನ ಟೌನ್‌ಬ್ಯಾಂಕ್ ಬಳಿಯ ಯೂನಿಯನ್ ಕ್ಲಬ್ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರು ವಿಷನ್ ಐ ಕೇರ್ ಆಪ್ಟಿಕಲ್ಸ್‌ನಲ್ಲಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಉಚಿತ ಕಣ್ಣು ಪರೀಕ್ಷಾ ಶಿಬಿರ ಅ.4ರಂದು ನಡೆಯಲಿದೆ. ಕನ್ನಡಕಗಳ ಮೇಲೆ ೩೦ಶೇ. ವರೆಗೆ ರಿಯಾಯಿತಿ ಇದೆ. ಹೆಚ್ಚಿನ ಮಾಹಿತಿಗಾಗಿ ಸುಜನ್ ರಾಜ್ ಶೆಟ್ಟಿ 8792088955, 9686718854 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here