ನೂಜಿಬಾಳ್ತಿಲ: ಅಡೆಂಜ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

0

ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ಅಡೆಂಜ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿ ವತಿಯಿಂದ ಅಡೆಂಜ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲಿ ಸ್ವಚ್ಚತಾ ಹೀ ಸೇವಾ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಗ್ರಾ.ಪಂ ಉಪಾಧ್ಯಕ್ಷ ಚಂದ್ರಶೇಖರ ಹಳೆನೂಜಿ, ಅಂಗನವಾಡಿ ಕಾರ್ಯಕರ್ತೆ ಸಾರಮ್ಮ ಮತ್ತು ಬಾಲ ವಿಕಾಸ ಸಮಿತಿ ಸದಸ್ಯರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here