ಇರ್ದೆ ಉಪ್ಪಳಿಗೆ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ.

0

ನಿಡ್ಪಳ್ಳಿ;  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ದೆ ಉಪ್ಪಳಿಗೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ  ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷ  ಲೋಕನಾಥ ಆಚಾರ್ಯ, ಮುಖ್ಯ ಗುರುಗಳು, ಅಧ್ಯಾಪಕ ವೃಂದ  ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಶಾಲಾ  ಸುತ್ತಮುತ್ತ ಸ್ವಚ್ಛತೆಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here