ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿಯ ರಿಮಾ ಫೂಟ್ ವೇರ್ ಮಾಲಕ ಖಾಸಿಂ ಹೃದಯಾಘಾತಗೊಂಡು ನಿಧನರಾದರು.
ಅ.5 ರಂದು ಸಂಜೆ ಅವರಿಗೆ ಅಂಗಡಿಯೊಳಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದಾರೆ.