ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಪ್ರದೋಷದಂದು ನಡೆಯುವ ಸಾಮೂಹಿಕ ವರದ ಶಂಕರ ವೃತವು ಅ.11ರಂದು ದೇವಳದಲ್ಲಿ ನಡೆಯಲಿದೆ.
ಶ್ರೀ ವರದ ಶಂಕರ ವೃತ ಪೂಜೆ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ವಿನಂತಿಸಿದ್ದಾರೆ.