ಉಪ್ಪಿನಂಗಡಿ: ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮಚಂದ್ರ ಹೆಗ್ಡೆ ನಿಧನ

0

ಉಪ್ಪಿನಂಗಡಿ: ಇಲ್ಲಿನ ರಾಮನಗರ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮಚಂದ್ರ ಹೆಗ್ಡೆ (89) ವಯೋ ಸಹಜ ಕಾರಣದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಒರ್ವ ಪುತ್ರಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here